September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತ ಭೇಟಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತರಾಗಿ ದೇವರಿಗೆ ರಂಗಪೂಜೆ ಸೇವೆ ನೆರವೇರಿಸಿದರು.

ಶಾಸಕರನ್ನು ಕ್ಷೇತ್ರದ ವತಿಯಿಂದ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಸದಸ್ಯರಾದ ಪುರಂದರ ಕಡೀರ, ಅರ್ಚಕರು ಮತ್ತು ಸಿಬ್ಬಂದಿಗಳು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕುದ್ರೋಳಿ‌ ಕ್ಷೇತ್ರದ ನಿರ್ಮಾತೃ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಮಾಡಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ‌ ಸದಸ್ಯರು

Suddi Udaya

ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ: ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಮನೋಜ್ ಕುಮಾರ್ ಗಡಿಪಾರು ಪ್ರಕ್ರಿಯೆ ವಿರೋಧಿಸಿ ಖಂಡನಾ ಸಭೆ-ಹೋರಾಟಕ್ಕೆ ನಿರ್ಧಾರ

Suddi Udaya

ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಮೂರನೇ ಸ್ಥಾನ ಪಡೆದ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ ಬಿಲ್ಲವ ಸಂಘ ಮತ್ತು ವೇಣೂರು ಯುವವಾಹಿನಿ ಘಟಕದ ವತಿಯಿಂದ ಸನ್ಮಾನ

Suddi Udaya

ಜಾನುವಾರು ಸಾಗಾಟ ನಿಷೇಧದ ಆದೇಶ ವಾಪಸ್

Suddi Udaya

ಧರ್ಮಸ್ಥಳದಲ್ಲಿ ‘ಕೆಸರ್‌ಡ್ ಒಂಜಿ ದಿನ’ ಸಂಭ್ರಮ: ಗ್ರಾಮೀಣ ಸಂಸ್ಕೃತಿ, ಸಾಂಪ್ರದಾಯಿಕ ಕ್ರೀಡೆಗಳ ಅನಾವರಣ

Suddi Udaya
error: Content is protected !!