April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

ಬೆಳ್ತಂಗಡಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ವತಿಯಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ದಿ ಕೇರಳ ಸ್ಟೋರಿ ಚಲನಚಿತ್ರವನ್ನು ಇಂದು ಬೆಳ್ತಂಗಡಿ ಭಾರತ್ ಟಾಕೀಸ್ ನಲ್ಲಿ ಮಹಿಳೆಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಪ್ರದರ್ಶನದ ವ್ಯವಸ್ಥೆ ಮಾಡಲಾಗಿತ್ತು ಈ ಪ್ರದರ್ಶನವನ್ನು ನೋಡಲು 200 ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.


ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಕಲ್ಮಂಜ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಹಿರಿಯ ಕಾರ್ಯಕರ್ತರು ರವಿ ಪ್ರಸಾದ್ ಕಲ್ಮಂಜ ಮಾತನಾಡಿದರು.
ಈ ಸಂದರ್ಭದಲ್ಲಿ ಜಗದೀಶ್, ಯತೀಶ್ ಮೇಘರಾಜ್, ಸುದೀಪ್ ,ಹಿರಿಯ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಹಿರಿಯ ಕಾರ್ಯಕರ್ತರು ಸುವಿತ್ ತಾಲೂಕು ಸಂಚಾಲಕರು ಎಬಿವಿಪಿ , ಮೋಕ್ಷಿತ್ ಸಹ ಸಂಚಾಲಕರು ಹಾಗೂ ಎಬಿವಿಪಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ತಾಲೂಕಿನ ಅಭಿವೃದ್ದಿಯಲ್ಲಿ ಭ್ರಷ್ಟಾಚಾರ, ಸ್ಜಜನಪಕ್ಷಪಾತಕ್ಕೆ ಅವಕಾಶವಿಲ್ಲ- ರಕ್ಷಿತ್ ಶಿವರಾಂ ಭರವಸೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಅಂಡಿಂಜೆ: ವಿಶ್ವನಾಥ ಪೂಜಾರಿ ನಿಧನ

Suddi Udaya

ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ವಾರ್ಷಿಕೋತ್ಸವದಲ್ಲಿ ಪದ್ಮರಾಜ್ ಆರ್. ಪೂಜಾರಿ ಭಾಗಿ

Suddi Udaya

ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆಗೆಯುವಂತೆ ಸ್ಥಳೀಯರ ಒತ್ತಾಯ

Suddi Udaya

ಕೊಕ್ಕಡ ವಲಯದ ಹಳ್ಳಿoಗೇರಿಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!