38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ ಹಾಗೂ ಪಟ್ರಮೆಯಲ್ಲಿ ಕಾಡಾನೆ ಪ್ರತ್ಯಕ್ಷ

ಬೆಳ್ತಂಗಡಿ: ನಿಡ್ಲೆ ಹಾಗೂ ಪಟ್ರಮೆ ಪರಿಸರದಲ್ಲಿ ಕಾಡಾನೆಗಳು ದಾಳಿ ಮಾಡಿದ್ದು ಬಾಳೆಗಿಡಗಳಿಗೆ ಹಾನಿ ಉಂಟಾದ ಘಟನೆ ಜೂ 2 ರಂದು ನಡೆದಿದೆ.

ಎರಡು ಮೂರು ದಿವಸಗಳಿಂದ ನಿಡ್ಲೆ ಪರಿಸರದಲ್ಲಿ ಕಾಣಿಸಿಕೊಂಡ ದೊಡ್ಡ ಆನೆ ಹಾಗೂ ಮರಿ ಆನೆ ಜೂ 2 ರಂದು ನಿಡ್ಲೆ ಶಾಲಾ ಬಳಿಯಿಂದ ಪಟ್ರಮೆ ರಸ್ತೆಯ ಮೂಲಕ ಸಾಗುವ ವೇಳೆ ಬಾಳೆಗಿಡಗಳಿಗೆ ಹಾನಿ ಮಾಡಿದೆ. ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ಸಂಚರಿಸಲು ಭಯಪಡುವ ವಾತಾವರಣ ಸೃಷ್ಟಿಯಾಗಿದೆ.

Related posts

ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳ ತೆರವು

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಾಗೂ ವಿಜಯ ದಶಮಿ ಉತ್ಸವ ಪ್ರಯುಕ್ತ ಸಭಾ ಕಾರ್ಯಕ್ರಮ

Suddi Udaya

ಕೊಕ್ಕಡ: ಹೊನ್ನಮ್ಮ ಮನೆ ನಿರ್ಮಾಣಕ್ಕೆ ನೆರವು

Suddi Udaya

ನಾಳ ಸರಕಾರಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಹೆಣ್ಣು ಮಕ್ಕಳಿಗೆ ಅರಿವು ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya
error: Content is protected !!