April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

ಬೆಳ್ತಂಗಡಿ: ಒಡಿಶಾದ ಬಾಲಸೋರ್ ಬಳಿ ಶುಕ್ರವಾರ ಸಂಜೆ ಸಂಭವಿಸಿದ ಸರಣಿ ರೈಲು ಅಪಘಾತದಲ್ಲಿ ವೇಣೂರಿನ ಮೂವರು ಪ್ರಯಾಣಿಕರಿದ್ದು ಯಾವುದೇ ತೊಂದರೆಯಾಗದೆ ಪಾರಾಗಿದ್ದಾರೆ.

ವೇಣೂರಿನ ಮಮತಾ ಪ್ರಸಾದ್ ಜೈನ್,ಆಶಾ ಜೈನ್ ,ದೀಪಶ್ರೀ ಕತ್ತೋಡಿ ವೇಣೂರು ಇವರು ಜೈನರ ತೀರ್ಥಕ್ಷೇತ್ರ ಸಮ್ಮೇದ ಶಿಖರ್ಜಿಗೆ ಯಾತ್ರೆ ಹೊರಟಿದ್ದರು ಇವರು ವೇಣೂರಿನಿಂದ ಕಳಸಕ್ಕೆ ತೆರಳಿ ಕಳಸದಿಂದ 110 ಜನ ಯಾತ್ರಿಗಳು ಬಸ್ಸಿನ ಮೂಲಕ ಬೆಂಗಳೂರಿಗೆ ತೆರಳಿ ಅಲ್ಲಿಂದ ರೈಲಿನ ಮೂಲಕ ಪ್ರಯಾಣ ಬೆಳೆಸಿದ್ದರು.

ಅಪಘಾತವಾದ ರೈಲಿನಲ್ಲಿ ದ.ಕ ಜಿಲ್ಲೆಯ 21 ಮಂದಿಯಿದ್ದರು ಎಂದು ತಿಳಿದು ಬಂದಿದೆ.

Related posts

ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ‌ ಖಾತೆಯಿಂದ ರೂ. 3.14ಲಕ್ಷ ನಗದು ಅಪಹರಣ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ “ಮಕ್ಕಳಿಗಾಗಿ ಕಥೆ” ಕಾರ್ಯಕ್ರಮ

Suddi Udaya

ನಾರಾವಿ-ಅಳದಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಜಿ ಶಾಸಕರಾದ ವಸಂತ ಬಂಗೇರರ ನಿಧನಕ್ಕೆ ಶ್ರದ್ಧಾಂಜಲಿ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಜೇಶ್ವರಿ, ಉಪಾಧ್ಯಕ್ಷರಾಗಿ ಚಂದ್ರಾವತಿ ಅವಿರೋಧ ಆಯ್ಕೆ

Suddi Udaya

ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya
error: Content is protected !!