September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಗ್ರಾಮಸಭೆ: ಮಳೆ ಪ್ರಾರಂಭಕ್ಕಿಂತ ಮುಂಚೆ ನಾವರ ರಸ್ತೆ ಕಾಮಗಾರಿ ಪ್ರಾರಂಭಿಸಬೇಕೆಂದು ಗ್ರಾಮಸ್ಥರ ಒತ್ತಾಯ

ಸುಲ್ಕೇರಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷ ನಾರಾಯಣ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ಕುಮಾರ್ ಗ್ರಾಮಸಭೆಯನ್ನು ನಡೆಸಿಕೊಟ್ಟರು.

ಗ್ರಾಮಸಭೆಯಲ್ಲಿ ಊರಿನ ಅಭಿವೃದ್ಧಿಯ ಬಗ್ಗೆ ಹಲವಾರು ಚರ್ಚೆಗಳು ನಡೆಯಿತು. ರಸ್ತೆ, ಕುಡಿಯುವ ನೀರು, ವಿದ್ಯುತ್, ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚೆಗಳು ನಡೆದವು. ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಸಿಗುವ ಸವಲತ್ತು ಹಾಗೂ ಮಾಹಿತಿ ನೀಡಿದರು.

ಗ್ರಾಮ ಸಭೆಯಲ್ಲಿ ಪಂ.ಅ. ಅಧಿಕಾರಿ ಗಾಯತ್ರಿ, ಉಪಾಧ್ಯಕ್ಷೆ ಯಶೋಧ, ಸದಸ್ಯರುಗಳಾದ ರವಿ ಪೂಜಾರಿ ಹಾರಡ್ಡೆ, ಶುಭಕರ ಪೂಜಾರಿ, ಗಿರಿಜಾ, ಪೂರ್ಣಿಮಾ, ಪ್ರೇಮಾ, ಕಾರ್ಯದರ್ಶಿ ಕೊರಗಪ್ಪ ನಾಯ್ಕ್ ಹಾಗೂ ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ನಾಳೆ (ಎ.9) ವಿದ್ಯುತ್ ನಿಲುಗಡೆ

Suddi Udaya

ಜೂ.21: ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ, ತರಬೇತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

Suddi Udaya

ಬಾವಂತಬೆಟ್ಟು ಬಾಬು ಶೆಟ್ಟಿ ನಿಧನ

Suddi Udaya

ತೋಟತ್ತಾಡಿ: ಪಾದೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಸ್ಥಾಪಿಸುವಂತೆ ಹೈನುಗಾರರಿಂದ ಸಭೆ

Suddi Udaya
error: Content is protected !!