April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗರ್ಡಾಡಿ ಧರ್ಮಣ್ಣ ಸಾಲಿಯಾನ್ ನಿಧನ

ಗರ್ಡಾಡಿ ಗ್ರಾಮದ ಸುಧರ್ಮ ನಿಲಯದ ಧರ್ಮಣ್ಣ ಸಾಲಿಯಾನ್ (75 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಜೂ 3 ರಂದು ನಿಧನರಾದರು.

ಮೃತರು ಪತ್ನಿ ಸುಶೀಲ, ಇಬ್ಬರು ಪುತ್ರರಾದ ಖ್ಯಾತ ಯಕ್ಷಗಾನ ಭಾಗವತರಾದ ರವಿಚಂದ್ರ ಕನ್ನಡಿಕಟ್ಟೆ, ರಮೇಶ್, ಇಬ್ಬರು ಪುತ್ರಿಯರಾದ ವಸಂತಿ,ಬಬಿತ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕುವೆಟ್ಟು: ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ, ತೆಪ್ಪೋತ್ಸವ

Suddi Udaya

ಕನ್ಯಾಡಿ: ಯಕ್ಷಭಾರತಿ ದಶಮಾನೋತ್ಸವ ಸಮಿತಿ ರಚನೆ

Suddi Udaya

ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಚಲನಚಿತ್ರ ನಿರ್ದೇಶಕ ವಿನು ಬಳಂಜ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಳೆ(ಆ.1) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!