March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಡಿರುದ್ಯಾವರ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ ನಿಧನ

ಕಡಿರುದ್ಯಾವರ ಗ್ರಾಮದ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯಗೌಡ (60 ವರ್ಷ) ಅಲ್ಪ ಕಾಲದ ಅಸೌಖ್ಯದಿಂದ ಜೂ.03ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಮೃತರು ಪತ್ನಿ ಪುಷ್ಪ, ಓರ್ವ ಸಹೋದರ, ಇಬ್ಬರು ಸಹೋದರಿಯರನ್ನು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕಾಯರ್ತಡ್ಕ: ಕುಂಬಾರ ಸೇವಾ ಸಂಘದ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಸಮಾರಂಭ

Suddi Udaya

ಕಕ್ಕಿಂಜೆಗೆ ಮೌಲಾನಾ ಆಜಾದ್ ಮಾದರಿ ಶಾಲೆ ಮಂಜೂರು ಸಚಿವರಿಗೆ ಅಭಿನಂದನೆ

Suddi Udaya

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya

ಜ.14: ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

Suddi Udaya

ಜೂ.15 : ಅಳದಂಗಡಿಯಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ 17ನೇ ಶಾಖೆ ಉದ್ಘಾಟನೆ

Suddi Udaya

ಲಾಯಿಲದಲ್ಲಿ ಕೆಟ್ಟು ನಿಂತ ಕೆಎಸ್ ಆರ್ ಟಿ ಸಿ ಬಸ್ಸು: ಟ್ರಾಫಿಕ್ ಜಾಮ್

Suddi Udaya
error: Content is protected !!