ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಕಡಿರುದ್ಯಾವರ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ ನಿಧನ by Suddi UdayaJune 4, 2023June 4, 2023 Share0 ಕಡಿರುದ್ಯಾವರ ಗ್ರಾಮದ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯಗೌಡ (60 ವರ್ಷ) ಅಲ್ಪ ಕಾಲದ ಅಸೌಖ್ಯದಿಂದ ಜೂ.03ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಪುಷ್ಪ, ಓರ್ವ ಸಹೋದರ, ಇಬ್ಬರು ಸಹೋದರಿಯರನ್ನು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ. Share this:PostPrintEmailTweetWhatsApp