April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮನೆಯ ಪರಿಸರದಲ್ಲಿ ಅಡ್ಡಾಡುತ್ತಿದ್ದ ಬೃಹದಾಕಾರದ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಟ್ಟ ನಾಗರಿಕರು

ಕೊಯ್ಯೂರು: ಆದೂರು ಪೆರಾಲಿನ ದಿವ್ಯ ಶಕ್ತಿ ಫ್ಯಾನ್ಸಿಯ ಮಾಲಕರಾದ ವಿನಯ್ ಕೆ ಇವರ ಸಹೋದರನ ಮನೆಯ ಪರಿಸರದಲ್ಲಿ ಹಲವಾರು ದಿನಗಳಿಂದ ಅಡ್ಡಾಡುತ್ತಿದ್ದ ಬೃಹದಾಕಾರದ ಹೆಬ್ಬಾವೊಂದನ್ನು ಅವರ ಮನೆಯ ಪಕ್ಕದಲ್ಲಿ ಇಂದು ಸ್ಥಳೀಯರಾದ ಚಂದ್ರ ಕಡಮ್ಮಜೆ ಮತ್ತು ಎಲ್ಯಣ್ಣ ಕೊಡಿಯಲು ಇವರ ಸಹಾಯದಿಂದ ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲಾಯಿತು.

Related posts

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

ಕೊಯ್ಯೂರು: ಜೀಪು ಮತ್ತು ಸರಕಾರಿ ಬಸ್ ನಡುವೆ ಅಪಘಾತ

Suddi Udaya

ಅಂತರ್ ಕಾಲೇಜು ಮೇಧಾನ್ವೇಷ 2023: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಕಾಶಿಬೆಟ್ಟು ಬಳಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದ ಬೋಲೆರೋ ವಾಹನ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಡ್ರಮ್ ಸೆಟ್ ಕೊಡುಗೆ

Suddi Udaya
error: Content is protected !!