29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು: ಉಂಡೆಮನೆ ಶಂಕರ ನಾರಾಯಣ ಭಟ್ ರವರ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ ಯ ಸೇವಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾಗಿದ್ದಂತಹ ಉಂಡೆಮನೆ ಶಂಕರ ನಾರಾಯಣ ಭಟ್ ಇವರ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ ನಡೆಯಿತು.

ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆಯ ಬಳಿಕ ಕಾರ್ಯಕ್ರಮ ಪ್ರಾರಂಭಗೊಂಡಿತು.ಈ ಸಂದರ್ಭದಲ್ಲಿ ಶಾಲಾ ಸೇವಾ ಸಮಿತಿಯ ಶಂಕರ ನಾರಾಯಣ ಭಟ್ ಇವರ ಸರಳತೆ ಹಾಗೂ ಶಾಲೆ ಬಗೆಗಿನ ನಿಸ್ವಾರ್ಥ ಸೇವೆ ಬಗ್ಗೆ ಮೆಲುಕು ಹಾಕಿ ಮಾತನಾಡಿ ನುಡಿನಮನ ಸಲ್ಲಿಸಿದರು.ಹಾಗೆಯೇ ಶಾಲಾ ಶಿಕ್ಷಕ ವೃಂದ ದ ಕಡೆಯಿಂದ ಹಾಗೂ ಪೋಷಕರ ಕಡೆಯಿಂದ ನುಡಿನಮನ ಕಾರ್ಯಕ್ರಮ ನಡೆಯಿತು.

Related posts

ವಿದ್ಯುತ್ ತಂತಿ ಮೇಲೆ ಬಿದ್ದ ಮರದ ಗೆಲ್ಲು: ಶಾಕ್ ತಗಲಿ ಕಾರ್ಮಿಕ ಚನನ ಗೌಡ ಮೃತ್ಯು

Suddi Udaya

ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ

Suddi Udaya

ಕುವೆಟ್ಟು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಕೆ ಅವಿರೋಧವಾಗಿ ಆಯ್ಕೆ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

Suddi Udaya

ಮಡಂತ್ಯಾರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಜನಜಾಗೃತಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಕೊಕ್ಕಡ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya
error: Content is protected !!