25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಿಕ್ಷಣ ಸಂಸ್ಥೆ

ಮಚ್ಚಿನ: ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

ಮಚ್ಚಿನ : ಮಚ್ಚಿನ ಗ್ರಾಮದ ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ವಿವಿಧ ರೀತಿಯ ಹಣ್ಣಿನ ಗಿಡಗಳನ್ನು ನೆಡಲಾಯಿತು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರು, ಪೋಷಕರು, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ, ಮಕ್ಕಳು ಉಪಸ್ಥಿತರಿದ್ದರು.

Related posts

ನಿಡ್ಲೆ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ಗ್ರಾಮಸಭೆ

Suddi Udaya

ಬಳ್ಳಮಂಜ 27ನೇ ವರ್ಷದ ಶೇಷ-ನಾಗ ಕೋಡುಕರೆ ಕಂಬಳ: ಫಲಿತಾಂಶ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಿಡ್ಲೆ ಸಹಕಾರಿ ಸಂಘದ ಅಧ್ಯಕ್ಷ ಕೆ. ರಮೇಶ್ ರಾವ್ ಬೆಂಬಲ

Suddi Udaya

ಉಜಿರೆ: ಅಂತರ್ ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾಟ: ಎಸ್ ಡಿ ಎಮ್ ಕಾಲೇಜಿಗೆ ಚಾಂಪಿಯನ್ ಶಿಪ್ ಪಟ್ಟ

Suddi Udaya

ನ.16-17: ಎಕ್ಸೆಲ್ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ, ಸಾಂಸ್ಕೃತಿಕ ವೈವಿಧ್ಯ

Suddi Udaya

ಕಾರುಗಳ ನಡುವೆ ಅಪಘಾತ:

Suddi Udaya
error: Content is protected !!