23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆ ಕಾರ್ಯಕ್ರಮ

ಅಳದಂಗಡಿ :ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆಯ ಕಾರ್ಯಕ್ರಮದ ಅಂಗವಾಗಿ ಉಪ ವಲಯ ಅರಣ್ಯ ಇಲಾಖೆ ಅಳದಂಗಡಿಯ ವತಿಯಿಂದ ಬಡಗಕಾರಂದೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಆಚರಿಸಲಾಯಿತು.


ಈ ಸಂದರ್ಭದಲ್ಲಿ ಅಳದಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರು ಸೌಮ್ಯ ಹರಿಪ್ರಸಾದ್, ಅರಣ್ಯಧಿಕಾರಿ ಸುರೇಶ ಗೌಡ, ಮಂಜುನಾಥ್ ಸವಳಿ, ಪೂವಪ್ಪ, ವೆಂಕಪ್ಪ, ಬಡಗಕಾರಂದೂರು ಶಾಲಾ ಎಸ್ ಡಿ ಯಂ ಸಿ ಯ ಉಪಾಧ್ಯಕ್ಷರಾದ ಆನಂದ್ ನೀರಲ್ಕೆ, ಸದಸ್ಯರಾದ ಶಶಿಕಾಂತ್ ನಾಯಕ್, ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯ ಅಧ್ಯಕ್ಷರಾದ ದೇವದಾಸ್ ಸಾಲ್ಯಾನ್, ವಿಪತ್ತು ನಿರ್ವಹಣಾ ಘಟಕದ ಯಶೋಧರ್ ಬಿಕ್ಕಿರ, ಬಡಗಕಾರಂದೂರು ಶಾಲಾ ಮುಖ್ಯೋಪಾಧ್ಯಾಯರು ಶಿಕ್ಷಕರು ಉಪಸ್ಥಿತರಿದ್ದರು.

Related posts

ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ರಕ್ತದಾನ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಉರುವಾಲು: ಉಂಡೆಮನೆ ಶಂಕರ ನಾರಾಯಣ ಭಟ್ ರವರ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya

ಮೇ 24: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಕೊಯ್ಯೂರು ಶ್ರೀಕೃಷ್ಣ ಭಜನಾ ಮಂಡಳಿ ಭಜನೋತ್ಸವ

Suddi Udaya

ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!