24.6 C
ಪುತ್ತೂರು, ಬೆಳ್ತಂಗಡಿ
May 18, 2025
Uncategorizedತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಇಕೊ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ನಡೆಯಿತು.

ಕಾಲೇಜು ಆವರಣದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ವಿವಿಧ ಹಣ್ಣಿನ ಗಿಡಗಳನ್ನು ನೆಟ್ಟರು. ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲ ರಾದ ಡಾ. ನವೀನ್ ಕುಮಾರ್ ಮರಿಕೆ, ಆಡಳಿತಾಧಿಕಾರಿ ಪುರುಷೋತ್ತಮ್, ಆಡಳಿತ ಮಂಡಳಿ ಸದಸ್ಯೆ ಸಹನಾ ಜೈನ್,

ಶಿಸ್ತು ಪಾಲನಾಧಿಕಾರಿ ನೆಲ್ಸನ್ ಕ್ರಾಸ್ತಾ, ಜೀವ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಅಜಯ್ ವಿಲ್ಸನ್, ಪ್ರಾಧ್ಯಾಪಕರಾದ ನಿಶಾ ಪೂಜಾರಿ, ದೀಪಾ, ಮೊಹಮ್ಮದ್ ಯೂನಸ್ ಅಲ್ಲಿಬಾಯ್ , ಅರ್ವಿನ್ ರೊಡ್ರಿಗಸ್, ವಿಕಾಸ್ ಹೆಬ್ಬಾರ್, ಅಂಬಿಕಾ,ವರುಣ್, ನಾಗರಾಜ್, ಹರ್ಷಿತಾ, ಶ್ವೇತಾ ಹಾಗೂ ಇಕೊ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.

Related posts

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಯುಗಾದಿ ಹಾಗೂ ರಂಝಾನ್ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆ

Suddi Udaya

ಗುಂಡ್ಯ: ನಿಂತಿದ್ದ ಕಾರಿನ ಮೇಲೆ ಮಗುಚಿ ಬಿದ್ದ ಕಂಟೇನರ್: ಪ್ರಾಣಾಪಾಯದಿಂದ ಪಾರಾದ ಐವರು

Suddi Udaya

ನೆರಿಯಾ ಗ್ರಾಮದಲ್ಲಿ “ಮಲೆಕುಡಿಯ ಬುಡಕಟ್ಟು ಕುಟುಂಬಗಳೊಂದಿಗೆ ಶೈಕ್ಷಣಿಕ ವಿನಿಮಯ”

Suddi Udaya
error: Content is protected !!