September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಗ್ರಾ.ಪಂ. ವತಿಯಿಂದ ವಿಶ್ವ ಪರಿಸರ ದಿನಾಚರಣೆ

ಅಳದಂಗಡಿ ಗ್ರಾ.ಪಂ. ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಸೌಮ್ಯಶ್ರೀ ಹರಿಪ್ರಸಾದ್, ಸದಸ್ಯರಾದ ರವಿ ಪೂಜಾರಿ, ಶಾಲಿನಿ ಕೆ. ಬಂಗೇರ, ಶಾಂತಿ ಕಿರಣ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್, ಕಾರ್ಯದರ್ಶಿ ಪೂವಪ್ಪ ದಿಡುಪೆ, ಸಿಬ್ಬಂದಿಗಳಾದ ರವಿ ನಾರ್ವ, ಮೋಹನ, ಕೃಷ್ಣ, ಗಣೇಶ್, ಉಪಸ್ಥಿತರಿದ್ದರು.

Related posts

46 ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ಸೌತಡ್ಕ ಸೇವಾಧಾಮದಲ್ಲಿ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಮಾ.31-ಎ.4: ಸುಲ್ಕೇರಿ ನಾವರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಮಾ.31 ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Suddi Udaya

ಜಿತೇಶ್‌ನ ಮನೆಗೆ ಭೇಟಿ ನೀಡಿದ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸರಕಾರಿ ಮಾ. ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಮೆಟ್ರಿಕ್ ಮೇಳ – ವ್ಯವಹಾರಿಕ ಜ್ಞಾನಕ್ಕೆ ವೇದಿಕೆ

Suddi Udaya
error: Content is protected !!