24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆ ಜೂ. 5 ರಂದು ಶ್ರೀ ಗುರುನಾರಾಯಣ ಸಭಾಂಗಣದಲ್ಲಿ ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ವಹಿಸಿದ್ದರು.

ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವಾರಂ, ಬ್ಲಾಕ್ ಕಾಂಗ್ರೇಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್ , ಗ್ರಾಮೀಣ ಘಟಕದ ಅಧ್ಯಕ್ಷ ರಂಜನ್ ಜಿ ಗೌಡ, ಪ್ರಚಾರ ಸಮಿತಿ ಅಧ್ಯಕ್ಷ ಭಗೀರಥ ಜಿ, ಜಿ.ಪಂ. ಮಾಜಿ ಸದಸ್ಯ ರಾಜಶೇಖರ್ ಅಜ್ರಿ, ವಿವಿಧ ಘಟಕಗಳ ಮುಖ್ಯಸ್ಥರಾದ ವಂದನಾ, ನಮಿತಾ, ಸಲೀಂ ಜಿ.ಕೆರೆ, ಓಬಯ್ಯ, ದಯಾನಂದ, ದಿನೇಶ್ , ಸತೀಶ್ ಶೆಟ್ಟಿ, ಅಬ್ದುಲ್ ರಹಿಮಾನ್ ಪಡ್ಪು, ಅನಿಲ್ ಪೈ, ಶೇಖರ್ ಕುಕ್ಕೇಡಿ, ಅಭಿನಂದನ್, ಆಶ್ರಫ್, ಎ.ಸಿ ಮ್ಯಾಥ್ಯು, ರಾಜು ಪೂಜಾರಿ, ಪ್ರಶಾಂತ್ ವೇಗಸ್, ಮನೋಹರ ಇಳಂತಿಲ, ಮೊದಲಾದವರಿದ್ದರು.

Related posts

ಕಡಿರುದ್ಯಾವರ: ಕಾನರ್ಪ ಪುರುಷರ ಬಳಗದ ವತಿಯಿಂದ ಪುರುಷರ ರಾಶಿ ಪೂಜೆ

Suddi Udaya

ಧರ್ಮಸ್ಥಳ: ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು ಇದರ 25ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya

ತುಮಕೂರುನಲ್ಲಿ ನಡೆದ ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಎಸ್.ಡಿ.ಪಿ ಐ ಖಂಡನೆ: ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಎಸ್.ಡಿ.ಪಿ.ಐ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಮಹಾಸಭೆ

Suddi Udaya

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

Suddi Udaya
error: Content is protected !!