38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಇಂದಬೆಟ್ಟು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ ಜೂ 5ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಕ್ಕಳ ಹಕ್ಕುಗಳ ಸಂಸ್ಥೆಯ ತಾಲೂಕು ಸಂಯೋಜಕರಾದ ವಿನೋದ್ ಕುಮಾರ್ ಉಪಸ್ಥಿತರಿದ್ದು ಮಕ್ಕಳಿಂದ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಯ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮಕ್ಕಳಿಂದ ಪ್ರತಿಜ್ಞೆಯನ್ನು ಮಾಡಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಚಿತ್ರ, ಸಹ ಶಿಕ್ಷಕಿಯಾದ ದೀಪ ,ಗೌರವ ಶಿಕ್ಷಕಿಯಾದ ಹರಿಣಿ ಹಾಗೂ ಅತಿಥಿ ಶಿಕ್ಷಕಿಯಾದ ಸುಜಾತ ಉಪಸ್ಥಿತರಿದ್ದರು.

Related posts

ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆ

Suddi Udaya

ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಕಳೆಂಜ ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!