September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ.6: ಕಕ್ಕಿಂಜೆ ವಿದ್ಯುತ್ ನಿಲುಗಡೆ

ಕಕ್ಕಿಂಜೆ : ಮುಂಗಾರು ಪೂರ್ವ ನಿರ್ವಹಣೆಯ ಪ್ರಯುಕ್ತ ಜೂ.6 ರಂದು ಮಂಗಳವಾರ ಬೆಳಿಗ್ಗೆ 9:30 ರಿಂದ ಸಂಜೆ 5.00 ಗಂಟೆಯವರೆಗೆ 33/11 ಕೆವಿ ಕಕ್ಕಿಂಜೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಚಾರ್ಮಾಡಿ, ಮುಂಡಾಜೆ ಹಾಗೂ ಪಿಲಿಕಲ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ ) ಮೆಸ್ಕಾಂ ಉಜಿರೆ ಉಪವಿಭಾಗ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಬಿರ್ವೆರೆ ಕೆಸರ್ದ ಗೊಬ್ಬು ಕಾರ್ಯಕ್ರಮ

Suddi Udaya

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

Suddi Udaya

ವ್ಯಾಪಕ ಮಳೆ : ದಕ್ಷಿಣ ಕನ್ನಡದಲ್ಲಿ ಜೂನ್ 28 ಎಲ್ಲ ಪ್ರೌಢಶಾಲೆಗಳಿಗೆ ಹಾಗೂ ಪ.ಪೂ. ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ ಎಲ್ ಭೈರಪ್ಪ ಅವರಿಗೆ ನುಡಿನಮನ

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದಲ್ಲಿ ಮಾರಿ ಪೂಜೆೋತ್ಸವ

Suddi Udaya

ವಾಣಿ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ನೇಜಿ ನಾಟಿ

Suddi Udaya
error: Content is protected !!