23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಬಂಟರ ಗ್ರಾಮ ಸಮಿತಿ  ಮಾಸಿಕ ಸಭೆ: ಎಸ್ ಎಸ್ ಎಲ್ ಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ

ಮುಂಡಾಜೆ ಬಂಟರ ಗ್ರಾಮ ಸಮಿತಿಯ ಮಾಸಿಕ ಸಭೆಯು ಜೂ4 ರಂದು  ಭವಾನಿ ಶೆಟ್ಟಿ ಸೋಮಂತಡ್ಕ ಇವರ ಮನೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮೀಣ  ಸ್ವಉದ್ಯೋಗ ಮಾದರಿ ಮಹಿಳೆಯಾಗಿ ಗುರುತಿಸಲ್ಪಟ್ಟು ಭವಾನಿ ಶೆಟ್ಟಿ ಹಾಗೂ ಎಸ್ ಎಸ್ ಎಲ್ ಸಿ . ಪ್ರತಿಭಾನ್ವಿತ ವಿದ್ಯಾರ್ಥಿ ಗಳಾದ ದಿವ್ಯಶ್ರೀ ಶೆಟ್ಟಿ, ವಿಶಾಕ್ ಶೆಟ್ಟಿ ಮತ್ತು ಯಶಸ್ವಿ ಶೆಟ್ಟಿ ಇವರನ್ನು ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುರುಷೋತ್ತಮ ಶೆಟ್ಟಿ ಅಗರಿ ಇವರು ವಹಿಸಿದ್ದರು. ವೇದಿಕೆಯಲ್ಲಿ ಸಮಿತಿಯ ಹಿರಿಯರಾದ ರಾಮಣ್ಣ ಶೆಟ್ಟಿ ಅಗರಿ, ವಿಶ್ವನಾಥ ಶೆಟ್ಟಿ, ಮುಂಡ್ರುಪಾಡಿ, ಗಣೇಶ ಶೆಟ್ಟಿ ಸೋಮಂತಡ್ಕ , ಇವರು ಉಪಸ್ಥಿತರಿದ್ದರು. ಕಾರ್ಯದರ್ಶಿ ವಿಜಯಕುಮಾರ್  ರೈ ಸ್ವಾಗತಿಸಿ ನಿರೂಪಿಸಿದರು. ಬಾಲಕೃಷ್ಣ ಶೆಟ್ಟಿ ಹೊಸ ಗದ್ದೆ, ಧನ್ಯವಾದಿಸಿದರು. ಮಾಸ್ಟರ್ ಪಂಚಮ್ ಶೆಟ್ಟಿ ಮತ್ತು ಸಾತ್ವಿಕ್ ರೈ ಪ್ರಾರ್ಥಿಸಿದರು. ಸಮಿತಿಯ ಎಲ್ಲ ಬಂಟ ಬಂಧುಗಳು ಸಹಕರಿಸಿದರು.

Related posts

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುರೇಶ್ ಪೂಜಾರಿ ಸೇವೆಯಿಂದ ನಿವೃತ್ತಿ

Suddi Udaya

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಮುಂಡಾಜೆ ಗ್ರಾ. ಪಂ. ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಯಕ್ಷಗಾನ, ತಾಳಮದ್ದಳೆ ಹವ್ಯಾಸಿ ಕಲಾವಿದ ವಾಮದೇವ ಆಠವಳೆ ನಿಧನ

Suddi Udaya

ಕರಾಯ ವಿದ್ಯುತ್ ಫೀಡರುಗಳಲ್ಲಿ ನಾಳೆ (ಆ.8) ವಿದ್ಯುತ್ ನಿಲುಗಡೆ

Suddi Udaya

ತಣ್ಣೀರುಪಂತ: ಲಕ್ಷದೀಪೋತ್ಸವ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟಿಂಗ್ ಗೈಡಿಂಗ್ ಚಳುವಳಿಯ ಪ್ರಾರಂಭೋತ್ಸವ

Suddi Udaya
error: Content is protected !!