September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

ಪಜೀರಡ್ಕ: ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಸೇವಾ ರೂಪದಲ್ಲಿ ಗಣಹೋಮ ಮತ್ತು 31 ಜೋಡಿ ಸತ್ಯನಾರಾಯಣ ಪೂಜೆ ಜೂ 4ರಂದು ನಡೆಯಿತು.

ಸೇವಾಕರ್ತರಾದ ರೋಹಿಣಿ ಹಾಗೂ ನಾಗ ಪ್ರದೀಪ್ ಬೆಂಗಳೂರು(ರಾಜ ಕುಟುಂಬಸ್ಥರು) ಇವರ ಸಹಕಾರದಲ್ಲಿ ಜರುಗಿತು.

ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

Related posts

ಬೆಳ್ತಂಗಡಿ : ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಮಂಗಗಳ ಹಾವಳಿಯಿಂದ ತತ್ತರಿಸಿದ ನಿಡ್ಲೆ ಗ್ರಾಮಸ್ಥರು: ನಿಡ್ಲೆ ಜನಸ್ಪಂದನ ಸಭೆಯಲ್ಲಿ ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ

Suddi Udaya

ಎ.16-21: ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಝೇಂಕಾರ ಬೇಸಿಗೆ ಶಿಬಿರ

Suddi Udaya

ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣವಚನ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ನಿಡ್ಲೆ ಸ.ಪ್ರೌ. ಶಾಲೆ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಭೋರುಕಾ ಪವರ್ ಪ್ಲಾಂಟೇಶನ್ ಗೆ ಶೈಕ್ಷಣಿಕ ಪ್ರವಾಸ

Suddi Udaya
error: Content is protected !!