25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

ಚಾರ್ಮಾಡಿ: ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಬಸ್ ಮತ್ತು ಸ್ಕೂಟಿ ಪರಸ್ಪರ ಡಿಕ್ಕಿಯಾಗಿದ್ದು ಓರ್ವ ಸಾವನ್ನಪ್ಪಿರುವ ಘಟನೆ ಜೂ.5 ರಂದು ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕಳಸದ ಮಾಗುಂಡಿ ನಿವಾಸಿ ಮಹಮ್ಮದ್ ಇರ್ಫಾನ್(22) ಸಾವನ್ನಪ್ಪಿದ್ದು, ಮತ್ತೋರ್ವ ಚಿಕ್ಕಮಗಳೂರು ಜಿಲ್ಲೆಯ ಕಳಸದ ಮಾಗುಂಡಿ ನಿವಾಸಿ ಅವಿನ್ (21) ಗಂಭೀರ ಗಾಯಗೊಂಡಿದ್ದು ಇವರನ್ನು ಆಂಬ್ಯುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

Related posts

ಧರ್ಮಸ್ಥಳ: ಆಕಸ್ಮಿಕ ಗ್ಯಾಸ್ ಸೋರಿಕೆ: ಸುಟ್ಟು ಕರಕಲಾದ ಅಡುಗೆ ಮನೆ

Suddi Udaya

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಗುಲಾಬಿರವರಿಗೆ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ ಪದಾಧಿಕಾರಿಗಳ ಆಯ್ಕೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ದಂತ ವೈದ್ಯಕೀಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ಬೆಳ್ತಂಗಡಿಯ ಹಮ್ನಾ ಜಝೀಲಾ

Suddi Udaya

ಸೆ.22-ಅ.1: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Suddi Udaya
error: Content is protected !!