28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬರಾಜೆ ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಳೆಂಜ: ವಿಶ್ವ ಪರಿಸರ ದಿನಾಚರಣೆಯನ್ನು ಶಿಬರಾಜೆ ಅಂಗನವಾಡಿಯಲ್ಲಿ ಗಿಡಗಳನ್ನು ನೆಡುವ ಮೂಲಕ ಜೂ 5 ರಂದು ಆಚರಿಸಲಾಯಿತು.

ಪರಿಸರವನ್ನು ಉಳಿಸುವ ಜಾಗೃತಿ ಮಾಹಿತಿಯನ್ನು ಮಕ್ಕಳಿಗೆ ಹಾಗೂ ಪೋಷಕರಿಗೆ ನೀಡಲಾಯಿತು. ಕಾರ್ಯಕ್ರಮದಲ್ಲಿ ‘ಶ್ರಾವ್ಯ’ ಸ್ತ್ರೀಶಕ್ತಿ ಗುಂಪಿನ ಸದಸ್ಯರು, ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಪ್ರತಿಮಾ, ಸದಸ್ಯರುಗಳಾದ ಪ್ರೇಮ ರೈ, ವನಿತಾವಾಣಿ, ಸೆಪ್ರಿನ್, ಅಂಗನವಾಡಿ ಕಾರ್ಯಕರ್ತೆ ಪ್ರಿಯಾ, ಸಹಾಯಕಿ ಅನ್ಸಿಲ್ಲಾ ರೋಶ್ನಿ ಹಾಗೂ ಅಕ್ಷತ ರೈ, ಹೊನ್ನಪ್ಪ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ಅಕ್ರಮವಾಗಿ ಗೋ ಸಾಗಾಟ

Suddi Udaya

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಉಪನ್ಯಾಸಮಾಲೆ-5 ಕಾರ್ಯಕ್ರಮ

Suddi Udaya

ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸ ಸೂಕ್ತ ಕಾನೂನು ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

Suddi Udaya

ಉಜಿರೆ ಶ್ರೀ ಧ.ಮಂ.ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ.

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್ ಉದ್ಘಾಟನಾ ಸಮಾರಂಭ

Suddi Udaya

ವೇಣೂರು: ಜಯಶೀಲಾ ಪೈ ನಿಧನ

Suddi Udaya
error: Content is protected !!