May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ನಡ: ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ ವತಿಯಿಂದ ಪುಸ್ತಕಗಳ ವಿತರಣೆ

ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ , ಶ್ರೀ ಅಯ್ಯಪ್ಪ ಸ್ವಾಮಿ ಟ್ರಸ್ಟ್ ಹಾಗೂ ವಿವಿಧ ಘಟಕಗಳಿಂದ ಪುಸ್ತಕಗಳ ವಿತರಣಾ ಕಾರ್ಯಕ್ರಮ ಜೂ.6 ರಂದು ಜರುಗಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ಎ ವಿಜಯ ಗೌಡ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಸೇವಾಭಾರತಿಯ ಸುರೇಶ್ ಹೆಬ್ಬಾರ್ ಮತ್ತು ಶರತ್ ಗೋಖಡೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀನಿವಾಸ ಡಿ.ಪಿ, ಗ್ರಾ.ಪಂ.ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರುಗಳು, ಶಾಲಾ ಎಸ್‌ಡಿ‌ಎಂ‌ಸಿ ಅಧ್ಯಕ್ಷರುಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya

ಶಿಬಾಜೆ: ತುಂಬತ್ತಾಜೆ ನಿವಾಸಿ ಲೀಲಮ್ಮ ನಿಧನ

Suddi Udaya

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya

ಬೆಳ್ತಂಗಡಿ: ತಾಲೂಕು ಬ್ಯೂಟಿಪಾರ್ಲರ್ ಅಸೋಶಿಯೇಶನ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹೈಡ್ರಾ ಫೇಶಿಯಲ್ ಸೆಮಿನಾರ್

Suddi Udaya

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

Suddi Udaya

ಕಲ್ಮಂಜ ಸರಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆ ಜಿಲ್ಲಾಮಟ್ಟದಲ್ಲೇ ಪ್ರಥಮ

Suddi Udaya
error: Content is protected !!