25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ

ಬೆಳ್ತಂಗಡಿ: ರಾಜ ಕೇಸರಿ ಸಂಘಟನೆಯ ಗೌರವ ಸಲಹೆಗಾರರಾದ ಶ್ರೀ ಮಂತ್ರ ದೇವತಾ ಸಾನಿಧ್ಯ ಶ್ರೀ ಕ್ಷೇತ್ರ ಕಟ್ಟೆಮಾರ್ ಇದರ ಧರ್ಮದರ್ಶಿಗಳಾದ ಮನೋಜ್ ಕಟ್ಟೆಮಾರ್ ಇವರ ಹುಟ್ಟು ಹಬ್ಬದ ಪ್ರಯುಕ್ತ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸುರೇಶ್ ಜೈನ್ ಸೂಪರ್ ಡೆಂಟ್ ತಾಲೂಕು ಸಾರ್ವಜನಿಕ ಆಸ್ಪತ್ರೆ
ಬೆಳ್ತಂಗಡಿ, ಸಾರ್ವಜನಿಕ ಆಸ್ಪತ್ರೆಯ ಕಾರ್ಯಕ್ರಮ ನಿರೂಪಕರಾದ ಅಜಯ್, ರಾಜ ಕೇಸರಿ ಸಂಘಟನೆ ಗೌರವ ಸಲಹೆಗಾರರದ ರೋಷನ್, ರಾಜ ಕೇಸರಿ ಸಂಘಟನೆ ಉಪಾಧ್ಯಕ್ಷ ಚಂದ್ರಶೇಖರ್, ಸದಸ್ಯರುಗಳಾದ
ವಿಶ್ವನಾಥ್ ಪೂಜಾರಿ, ಸಂದೇಶ್, ಅಕ್ಷಯ್, ಸಂಪತ್, ಶಶಿಕಾಂತ್, ಪ್ರಶಾಂತ್, ವಸಂತ್ ಆಚಾರ್ಯ ಉಪಸ್ಥಿತರಿದ್ದರು.

Related posts

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ರಕ್ಷಿತ್ ಶಿವರಾಮ್ ಭೇಟಿ, ಪ್ರಾರ್ಥನೆ

Suddi Udaya

ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 97

Suddi Udaya

ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ : ಉಜಿರೆ ಎಸ್.ಡಿ.ಎಂ ಕಾಲೇಜಿಗೆ 6 ಚಿನ್ನದ ಪದಕ

Suddi Udaya

ಬಾರ್ಯ: ಸರಳಿಕಟ್ಟೆ ಮೆಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು: ಅನಾಹುತ ಸಂಭವಿಸುವ ಮುನ್ನ ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಬೆಳಗಾವಿ ಅಧಿವೇಶನ: ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ಏಕೆ?: ಶಾಸಕ ಹರೀಶ್ ಪೂಂಜ

Suddi Udaya
error: Content is protected !!