28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉತ್ತರಖಾಂಡ್ ಕೇದಾರನಾಥ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ಉತ್ತರಖಾಂಡ್ ನ ಪ್ರಸಿದ್ಧ ಕೇದಾರನಾಥ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ದೇವರಿಗೆ ಪೂಜೆ ಸಲ್ಲಿಸಿದರು.

ನಂತರ ಮುಖ್ಯ ಅರ್ಚಕ ಶ್ರೀ ಶಿವಲಿಂಗ ಸ್ವಾಮೀಜಿ ಅವರಿಂದ ಪ್ರಸಾದ ಸ್ವೀಕರಿಸಿದರು.

ಹರೀಶ್ ಪೂಂಜರವರು ಕಳೆದ ಕೆಲ ವರ್ಷಗಳಿಂದ ಉತ್ತರ ಪ್ರದೇಶದ ಪ್ರಸಿದ್ದ ಹಲವಾರು ದೇಗುಲಗಳಿಗೆ ಭೇಟಿ ನೀಡುತ್ತಿರುತ್ತಾರೆ. ಈ ಭಾರಿಯೂ ಚುನಾವಣೆಯ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ.

ಹಿಮಾಲಯ ಪರ್ವತ ಶ್ರೇಣಿಯ ತಪ್ಪಲಿನಲ್ಲಿರುವ ದೇವಾಲಯವೇ ಕೇದಾರನಾಥ. ಶಿವನ ವಾಸಸ್ಥಾನವೂ ಆಗಿರುವ, ಉತ್ತರಾಖಂಡ್‌ನ ನಾಲ್ಕು ಧಾಮಗಳಲ್ಲಿ ಒಂದಾದ ಈ ದೇವಾಲಯದ ಅತ್ಯಂತ ಕಾರಣಿಕ ಕ್ಷೇತ್ರಗಳಲ್ಲಿ ಒಂದಾಗಿದೆ.

Related posts

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಕಾರ್ಯಾಗಾರ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 98.61

Suddi Udaya

ಬೆಳ್ತಂಗಡಿ ಮುಖ್ಯ ಪಶು ವೈದ್ಯಾಧಿಕಾರಿ ಮಂಜ ನಾಯ್ಕ ಸೇವಾ ನಿವೃತ್ತಿ

Suddi Udaya

ಕನಾ೯ಟಕ ಸಂಗೀತ ನೃತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಡಾ. ಕೃಪಾ ಫಡಕೆ ನೇಮಕ

Suddi Udaya

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya

ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya
error: Content is protected !!