28.6 C
ಪುತ್ತೂರು, ಬೆಳ್ತಂಗಡಿ
September 19, 2026
Uncategorized

ಕೆದ್ದು ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ಕೀರ್ತನ್ ರವರ ಚಿಕಿತ್ಸೆಗಾಗಿ ಧನಸಹಾಯ


ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ಕೆದ್ದು ಇದರ ವತಿಯಿಂದ ಹಿಂದು ಯುವಶಕ್ತಿ ಅಲಡ್ಕ ಕ್ಷೇತ್ರ
ಸಮಾಜಸೇವಾ ಸಂಘಟನೆಯ ಸಹಕಾರದೊಂದಿಗೆ ಕೀರ್ತನ್ ಇವರ ಚಿಕಿತ್ಸೆಗಾಗಿ ನಡೆಸಿದ ಕ್ರೀಡಾಕೂಟದ ಸಂದರ್ಭದಲ್ಲಿ ಹರೀಶ್ ನೀರಲ್ಕೆ ಇವರು ಸಹಕಾರದೊಂದಿಗೆ ಇಸ್ರೇಲ್ ನ ಸಂದೀಪ್ ಕುಮಾರ್ ಇವರ ಮಾಲೀಕತ್ವದ ಟೀಮ್ ರಾಮಧನ್ ರಾಕರ್ಸ್ ಇಸ್ರೇಲ್ ಇವರು ಸಂಗ್ರಹಿಸಿರುವ ರೂ 21,800 ನ್ನು ಅಳದಂಗಡಿ ಸತ್ಯದೇವತೆ ದೈವಸ್ಥಾನದಲ್ಲಿ ಶಿವಪ್ರಸಾದ್ ಅಜಿಲರ ಸಮ್ಮುಖದಲ್ಲಿ ವಸಂತ ಪೂಜಾರಿ ನೀರಲ್ಕೆ ಇವರ ಸಮಕ್ಷಮದಲ್ಲಿ ಕೀರ್ತನ್ ಇವರಿಗೆ ಹಸ್ತಾಂತರಿಸಲಾಯಿತು.

Related posts

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya
error: Content is protected !!