32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಮಚ್ಚಿನ : ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಪುಂಜಾಲಕಟ್ಟೆ ಠಾಣೆಯ ಎಸ್‌ಐ ಆಂಜನೇಯ ರೆಡ್ಡಿ ಯವರು ಆಗಮಿಸಿ ಗಿಡ ನೆಟ್ಟು ಪರಿಸರ ಸಂರಕ್ಷಿಸುವ ಕುರಿತು ತಮ್ಮ ಆಲೋಚನೆಗಳನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಫೆ.15 ರಿಂದ 22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಸ್ಥಳ ಹೇಮಾವತಿ ವೀ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹೊಸಂಗಡಿ ವಲಯದ ಕೇಳದಪೇಟೆ ಕಾರ್ಯಕ್ಷೇತ್ರದ ವತಿಯಿಂದ ವೀಲ್ ಚಯರ್ ವಿತರಣೆ

Suddi Udaya

ಚಂದ್ರಹಾಸ ಬಳಂಜರಿಂದ ಸಂವಹನ ಕೌಶಲ್ಯದ ಬಗ್ಗೆ ತರಬೇತಿ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya

ಆರಂಬೋಡಿ: ಹನ್ನೆರಡುಕವಲು ರಸ್ತೆ ಅವ್ಯವಸ್ಥೆ, ದುರಸ್ಥಿಗೆ ಗ್ರಾಮಸ್ಥರ ಆಗ್ರಹ, ಗ್ರಾಮ ಪಂಚಾಯತ್ ಗೆ ಮನವಿ

Suddi Udaya
error: Content is protected !!