25.7 C
ಪುತ್ತೂರು, ಬೆಳ್ತಂಗಡಿ
September 20, 2026
ಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌ. ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ತಾಲೂಕಿಗೆ ಪ್ರಥಮ ಸ್ಥಾನ

ಬೆಳ್ತಂಗಡಿ: 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ರವರಿಗೆ 625 ರಲ್ಲಿ 622 ಅಂಕವನ್ನು ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದಬೆಟ್ಟು: ಮೇರಿ ವರ್ಗಿಸ್ ನಿಧನ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವಕ್ಕೆ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಬಂದಾರು ಸ.ಹಿ.ಪ್ರಾ. ಶಾಲೆಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!