25.4 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು: ಆಳ್ವಾಸ್ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾರವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ

ಬೆಳ್ತಂಗಡಿ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಿಶ್ಲೇಷಣಾತ್ಮಕ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾರವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ

. ಇವರು, ವೋಲ್ಟಾಮೈಟ್ರಿಕ್ ಸ್ಟಡೀಸ್ ಆಫ್ ಸಮ್ ಬಯೋಲಾಜಿಕಲ್ ಇಂಪಾಟೆಂಟ್’ ಆರ್ಗಾನಿಕ್ ಕಂಪೌಂಡ್ ಎಟ್ ಡಿಫರೆಂಟ್ ಮೋಡಿಫೈಡ್ ಇಲೆಕ್ಟ್ರೋಡ್ಸ್ ಎಂಬ ಸಂಶೋಧನೆಯನ್ನು ಕುವೆಂಪು ವಿವಿ ಕೈಗಾರಿಕಾ ರಸಾಯನಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಇ ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಕೈಗೊಂಡಿದ್ದರು.

ಇವರು ವೇಣೂರಿನ ಲಿಂಗಪ್ಪ ದೇವಾಡಿಗ ಹಾಗೂ ಕುಮುದಿನಿ ಅವರ ಪುತ್ರಿ. ಸಂತೋಷ ಅವರ ಪತ್ನಿ.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ವಸ್ತ್ರ ಚಿತ್ರಕಲಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಮಹಿಳಾ ಟೇಬಲ್ ಟೆನ್ನಿಸ್ ಚಾಂಪಿಯನ್

Suddi Udaya

ಉಜಿರೆ ನಿನಾದ ಕ್ಲಾಸಿಕಲ್ಸ್ ನಲ್ಲಿ ನೋಂದಾವಣಿ ಆರಂಭ: ಒಂದೇ ಸೂರಿನಡಿಯಲ್ಲಿ ವಿವಿಧ ವಿದ್ಯೆಗಳನ್ನು ಕಲಿಯುವ ಸುವರ್ಣಾವಕಾಶ

Suddi Udaya

ಮಡಿಕೇರಿಯಲ್ಲಿ ನೂತನ ಮುಳಿಯ ಸಿಲ್ವರಿಯ ಉದ್ಘಾಟನೆ

Suddi Udaya

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

Suddi Udaya

ಮಾರುತಿ ಕಾರಿನಲ್ಲಿ 1.550 ಕೆ.ಜಿ. ಗಾಂಜಾ ಪತ್ತೆ: ಕೊಟ್ಟಿಗೆಹಾರದಲ್ಲಿ ಆರೋಪಿ ಬಂಧನ

Suddi Udaya
error: Content is protected !!