25.7 C
ಪುತ್ತೂರು, ಬೆಳ್ತಂಗಡಿ
September 20, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆಯ (ರಾಜ್ಯ ಪಠ್ಯಕ್ರಮ), ವಿದ್ಯಾರ್ಥಿನಿ
ಎಸ್.ಎಸ್.ಎಲ್.ಸಿ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನದ ಬಳಿಕ 622 ಅಂಕಗಳನ್ನು ಗಳಿಸಿದ್ದು, ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಸ್ಥಾನವನ್ನು ಗಳಿಸಿಕೊಂಡಿರುತ್ತಾರೆ.
ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡ ಸಂದರ್ಭದಲ್ಲಿ 621 ಅಂಕಗಳನ್ನು ಪಡೆದಿದ್ದಅಮೃತ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು.

ಇದೀಗ ಸಮಾಜ ವಿಜ್ಞಾನ ವಿಷಯದಲ್ಲಿ ಒಂದು ಅಧಿಕ ಅಂಕವನ್ನು ಪಡೆದುಕೊಳ್ಳುವುದರ ಮೂಲಕ, ತಮ್ಮ
ಅಂಕವನ್ನು 622 ಕ್ಕೆ ಹೆಚ್ಚಿಸಿಕೊಂಡಿದ್ದಾರೆ.

Related posts

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿಯೊಡೆದ ಕಾರು

Suddi Udaya

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಶೇ.40ರಷ್ಟು ಡಿಸ್ಕೌಂಟ್ ಸೇಲ್

Suddi Udaya

ನಾಲ್ಕೂರು: ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನದ ಬಳಿ ವಾಮಾಚಾರ

Suddi Udaya

ಕುವೆಟ್ಟು: ಶ್ರೀ ರಾಮನವಮಿ ಉತ್ಸವ-ಧಾರ್ಮಿಕ ಸಭೆ

Suddi Udaya

ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಡಿ.ಎ ರಹಿಮಾನ್ ಅವರಿಗೆ ಪತ್ನಿ‌ ವಿಯೋಗ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣೆ, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಮತದಾನ

Suddi Udaya
error: Content is protected !!