23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ಯದ ಮೇಲಿನ ಶುಲ್ಕ ದಿಢೀರ್ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

ಬೆಳ್ತಂಗಡಿ: ಕರ್ನಾಟಕದಲ್ಲಿ ಮದ್ಯದ ದರವನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದೇಶದ ಅನ್ವಯ ಪ್ರತಿ ಮಧ್ಯದ ಬಾಟಲಿಯ ಮೇಲೆ ಹತ್ತರಿಂದ ಇಪ್ಪತ್ತು ರೂಪಾಯಿ ಗಳಷ್ಟು ಬೆಲೆ ಏರಿಕೆಯಾಗಲಿದೆ.

ಈ ಮೂಲಕ, ಗ್ಯಾರೆಂಟಿಗಳ ಜಾರಿಯಿಂದ ಆಗುವ ರಾಜ್ಯ ಬೊಕ್ಕಸದ ಮೇಲಿನ ಹೊರೆಯನ್ನು ಇಳಿಸಿಕೊಳ್ಳಲು ಹಾಗೂ ಸಂಪನ್ಮೂಲ ಕ್ರೂಢೀಕರಣಕ್ಕಾಗಿ ರಾಜ್ಯ ಸರಕಾರ ಈ ಆದೇಶ ಹೊರಡಿಸಿದೆ ಎಂದು ವಿಶ್ಲೇಷಿಸಲಾಗಿದೆ.

Related posts

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya

ವಲಯ ಮಟ್ಟದ ಶಾಲೆ ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

Suddi Udaya

ಉಜಿರೆ: ಕಾಮಧೇನು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಬಳಂಜದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya
error: Content is protected !!