24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಬದ್ರಿಯ ಜುಮಾ ಮಸೀದಿಯಲ್ಲಿ ವಿಶ್ವ ಪರಿಸರ ದಿನ

ಉಜಿರೆ: ಕಾಡಿದ್ದರೆ ನಾವಿಲ್ಲಿ, ಕಾಡಿಲ್ಲದೆ ನಾವೆಲ್ಲಿ. ಹಸಿರೇ ಉಸಿರು ಎಂಬ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎನ್ನುವ ಧ್ಯೇಯ ವಾಕ್ಯದೊಂದಿಗೆ ಉಜಿರೆ ಬದ್ರಿಯ ಜುಮಾ ಮಸೀದಿಯಲ್ಲಿ ಆಡಳಿತ ಪದಾಧಿಕಾರಿಗಳು ಅಧ್ಯಕ್ಷರಾದ ಅಬ್ದುರ್ರಹ್ಮಾನ್ ಎಆರ್‌ಟಿ ಹಾಗೂ ಕಮಿಟಿ ಸದಸ್ಯರು ಮಸೀದಿ ಗುರುಗಳಾದ ನಿಝಾಮುದ್ಧೀನ್ ಹಾಶಿಮಿ ಮದರಸ ವಿದ್ಯಾರ್ಥಿಗಳ ಸಮ್ಮುಖದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಹದ್ ಹಿಮಮಿ, ಇಜಾಝ್ ಹಾಶಿಮಿ ಹಾಗೂ ಕಮಿಟಿ ಸದಸ್ಯರು ಉಪಸ್ಥಿತರಿದ್ದರು.

Related posts

ಕಲ್ಮಂಜ: ನಿಡಿಗಲ್ ಆದರ್ಶನಗರದ ನಿವಾಸಿ ಚಂದ್ರಶೇಖರ್ ಎಮ್. ನಿಧನ

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪೊಲೀಸ್ ದೂರು

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ರಾಜೇಶ್ ನಿಡ್ಡಾಜೆ ಯವರಿಂದ ಸಮವಸ್ತ್ರ ವಿತರಣೆ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ ಪದವಿ ಪೂರ್ವ ವಿಭಾಗದ ಕಂಪ್ಯೂಟರ್ ವಿಭಾಗದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಉದ್ಘಾಟನಾ ಸಮಾರಂಭ

Suddi Udaya

ಎ.25: ಮರೋಡಿ ದೇವಸ್ಥಾನ: ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!