37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ. 8: ಧರ್ಮಸ್ಥಳ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಮುಂಗಾರು ಪೂರ್ವ ನಿರ್ವಹಣೆಯ ಪ್ರಯುಕ್ತ ಜೂ.8 ನೇ ಗುರುವಾರದಂದು ಬೆಳಿಗ್ಗೆ 9:30 ರಿಂದ ಸಂಜೆ 5.00 ಗಂಟೆಯವರೆಗೆ 33/11 ಕೆವಿ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಟೆಂಪಲ್, ಕನ್ಯಾಡಿ, ನಿಡ್ಲೆ, ಪುದುವೆಟ್ಟು, ಅರಸಿನಮಕ್ಕಿ ಹಾಗೂ ಪಟ್ರಮೆ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಮಿತ್ತಬಾಗಿಲು:‌ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya

ಕೊಕ್ಕಡ: ಕೊಡಿಂಗೇರಿ ಸೇತುವೆ ಸಹಿತ ಕಿಂಡಿ ಅಣೆಕಟ್ಟುವಿನ ಉದ್ಘಾಟನೆ

Suddi Udaya

ನೆರಿಯ: ಸಂಜೀವ ಗೌಡ ನಿಧನ

Suddi Udaya

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ವಿಜ್ಞಾನ ಒಲಿಂಪಿಯಾಡ್‌ನಲ್ಲಿ ಅಭೂತಪೂರ್ವ ಸಾಧನೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನ ಸಭಾ ಕ್ಷೇತ್ರ ಸಮಿತಿಯಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

Suddi Udaya
error: Content is protected !!