37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಜೂ.11: ಅಳದಂಗಡಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ

ಅಳದಂಗಡಿ ಸೋಮನಾಥೇಶ್ವರಿ ದೇವಸ್ಥಾನದ ವಠಾರದಲ್ಲಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ ಜೂ.11 ರಂದುಬೆಳಿಗ್ಗೆ 9 ಗಂಟೆಗೆ ನಡೆಯಲಿದೆ.

ಹಿಂದು ಯುವಶಕ್ತಿ ಅಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯ ಸಹಕಾರದೊಂದಿಗೆ ಕೆಎಂಸಿ ನುರಿತ ವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ ಹಾಗೂ ರೆಡ್ ಕ್ರಾಸ್ ಮಂಗಳೂರು ಸಂಸ್ಥೆಯ ಸಹಕಾರದೊಂದಿಗೆ ಬೃಹತ್ ರಕ್ತದಾನ ನಡೆಯಲಿದೆ.

ಇದೇ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣ ಅರಸರಾದ ಡಾ| ಪದ್ಮಪ್ರಸಾದ್ ಅಜಿಲರ ಮಾರ್ಗದರ್ಶನದಲ್ಲಿ ಗಣ್ಯರ ಸಮಕ್ಷಮದಲ್ಲಿ ಯೋಧರಿಗೆ ಸನ್ಮಾನ ಸಮಾರಂಭ ನಡೆಯಲಿದೆ.

Related posts

ದ.ಕ ಜಿಲ್ಲಾ ಶಾಲಾ ಕಾಲೇಜುಗಳಿಗೆ 2ದಿನ ರಜೆ ಘೋಷಣೆ

Suddi Udaya

ಮುಂಡಾಜೆ : ಶಿವಂ ಬೇಕರಿ ಮತ್ತು ಪ್ಲವರ್ ಡೆಕೋರೇಶನ್ ಶುಭಾರಂಭ

Suddi Udaya

ಅರಸಿನಮಕ್ಕಿ : 33ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಸೆ.28: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಭಯ ಭೀತರಾದ ವಾಹನ ಸವಾರರು

Suddi Udaya
error: Content is protected !!