September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಅಜ್ಜಿಯನ್ನುಕೊಲೆ ಮಾಡಿ ಚಿನ್ನಾಭರಣ ದರೋಡೆ ಪ್ರಕರಣ: ಬಂಧಿತನಾಗಿದ್ದ ಆರೋಪಿ ಅಶೋಕ್ ಅಸೌಖ್ಯದಿಂದ ಸಾವು

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ಅಶೋಕ್ ಜೂ 7 ರಂದು ಬೆಳಿಗ್ಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.


ಶುಗರ್ ಹಾಗೂ ಟಿ ಬಿ ಕಾಯಿಲೆಯಿಂದ ಬಳಲುತ್ತಿದ್ದ ಇತನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈತ ಸಾವನ್ನಪ್ಪಿದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕುತ್ಲೂರು ನಿವಾಸಿ ಶ್ರೀಮತಿ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕ ಪದಾಧಿಕಾರಿಗಳ ಆಯ್ಕೆ

Suddi Udaya

ಪದ್ಮುಂಜ ಪ್ಯಾಕ್ಸ್ ಮಹಾಸಭೆ ರೂ. 433.23 ಕೋಟಿ ವ್ಯವಹಾರ, ರೂ.2.17 ಕೋಟಿ ನಿವ್ವಳ ಲಾಭ

Suddi Udaya

ಬಳಂಜ.ಬದಿನಡೆ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ಕಿರಣ್‌ಚಂದ್ರ ಪುಷ್ಪಗಿರಿ ರವರಿಂದ ಡಯಾಲಿಸಿಸ್ ಬಂಧುಗಳಿಗೆ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣೆ

Suddi Udaya
error: Content is protected !!