24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಜೂ 11 ರವರೆಗೆ ದ.ಕ. ಸಹಿತ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮುನ್ನೆಚ್ಚರಿಕೆ ವಹಿಸಲು ಡಿಸಿ ರವಿಕುಮಾರ್ ಸೂಚನೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆಯು ನೀಡಿದ ಮುನ್ಸೂಚನೆಯಂತೆ ದ.ಕ. ಸಹಿತ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ಜೂ.11ರವರೆಗೆ ಮುನ್ನೆಚ್ಚರಿಕೆ ವಹಿಸಲು ದ.ಕ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು, ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಸೂಚನೆ ನೀಡಿದ್ದಾರೆ.

ಮಳೆಯೊಂದಿಗೆ ಸಮುದ್ರದ ಅಲೆಗಳು ಏಳುವ ಸಾಧ್ಯತೆ ಇದೆ. ಹಾಗಾಗಿ ನದಿ, ಸಮುದ್ರ ಕಿನಾರೆಯ ಬಳಿ ತೆರಳಬಾರದು. ಮೀನುಗಾರರು ಈ ಅವಧಿಯಲ್ಲಿ ಮೀನುಗಾರಿಕೆಗೂ ತೆರಳದಂತೆ ಡಿಸಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಡಾ.ಮಂಜ ನಾಯ್ಕ ಹಾಗೂ ಡಾ.ಜಯ ಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕಡಿರುದ್ಯಾವರ ಹೇಡ್ಯ ನಿವಾಸಿ ಎಸ್.ಪಿ ಮ್ಯಾಥ್ಯೂ ನಿಧನ

Suddi Udaya

ಉಜಿರೆ: ಜೋಸೆಫ್ ಮೇಲಟ್ ಹೃದಯಾಘಾತದಿಂದ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿ ಪರಿಷ್ಕರಿಸಿ ಆದೇಶ: ಈ ಹಿಂದಿನ ಆದೇಶದಲ್ಲಿದ್ದ ಇಬ್ಬರನ್ನು ಕೈ ಬಿಟ್ಟು ಮತ್ತಿಬ್ಬರ ಸೇರ್ಪಡೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ನಡ ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya
error: Content is protected !!