23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ವಾಣಿ ಕಾಲೇಜು: ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

ಬೆಳ್ತಂಗಡಿ :ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇಲ್ಲಿ ಕೃಷಿಕ್ ಸರ್ವೋದಯ ಫೌಂಡೇಶನ್(ರಿ) ಹಾಸನ ಶಾಖೆ ಕೊಡ ಮಾಡುವ ಒಕ್ಕಲಿಗ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ನಡೆಯಿತು.

ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ ಗೌಡ ಪಿ. ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷರಾದ ಹೆಚ್ ಪದ್ಮಗೌಡ ವಿದ್ಯಾರ್ಥಿವೇತನ ನೀಡುವ ದೇಯೋದ್ದೇಶಗಳನ್ನು ತಿಳಿಸಿದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಗೌಡ, ಸಂಘಟನಾ ಕಾರ್ಯದರ್ಶಿ ಜಯಾನಂದ ಗೌಡ, ಉಪಾಧ್ಯಕ್ಷರುಗಳಾದ ನಾರಾಯಣ ಗೌಡ ದೇವಸ್ಯ, ಕೃಷ್ಣಪ್ಪ ಗೌಡ ಸವಣಾಲು, ಕೋಶಾಧಿಕಾರಿ ಬಾಲಕೃಷ್ಣ ಬಿರ್ಮೊಟ್ಟು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಸ್ವಾಗತಿಸಿ ಕಾರ್ಯಕ್ರಮ ನಡೆಸಿಕೊಟ್ಟರು. ಉಪನ್ಯಾಸಕ ಬೆಳಿಯಪ್ಪ ಕೆ ಕಾರ್ಯಕ್ರಮ ವಂದಿಸಿದರು.

Related posts

ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.78.94 ಫಲಿತಾಂಶ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಸಾಮೂಹಿಕ ಪ್ರಾರ್ಥನೆ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya

ಬೆಳ್ತಂಗಡಿಯಲ್ಲಿ ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಶುಭಾರಂಭ

Suddi Udaya

ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya
error: Content is protected !!