ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

ಪೆರಾಡಿ:ಮರೋಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಮೊದಲ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಪದ್ಮಶ್ರೀ ಜೈನ್ ಅವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು

ಸಭೆಯಲ್ಲಿ ಗ್ರಾಮದ ಅಭಿವೃದ್ಧಿ ಕೆಲಸ ಕಾರ್ಯಗಳ ಬಗ್ಗೆ ಚರ್ಚೆಗಳು ನಡೆದವು. ಮೂಲಭೂತ ಸೌಕರ್ಯಗಳನ್ನು ಪೂರೈಸುವ ಬಗ್ಗೆ ಚರ್ಚೆಗಳು ನಡೆಯಿತು. ವಿದ್ಯುತ್, ಕುಡಿಯುವ ನೀರು,ರಸ್ತೆ ಹಾಗೂ ಹಲವಾರು ವಿಚಾರಗಳ ಗ್ರಾಮಸ್ಥರು ಪ್ರಸ್ತಾಪಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖೆಯಿಂದ ಸಿಗುವ ಸವಲತ್ತು ಹಾಗೂ ಮಾಹಿತಿ ನೀಡಿದರು.

ಗ್ರಾಮಸಭೆಯಲ್ಲಿ ಪಂ.ಅ.ಅಧಿಕಾರಿ ವಾಸುದೇವ ಕೆ.ಜಿ ,ಪಂ ಉಪಾಧ್ಯಕ್ಷ ಯಶೋಧರ ಆಚಾರ್ಯ, ಸದಸ್ಯರಾದ ರತ್ನಾಕರ ಬುಣ್ಣನ್, ಉಮೇಶ್,ಅಶೋಕ್ ,ಶುಭರಾಜ ಹೆಗ್ಡೆ, ಧನಲಕ್ಷ್ಮಿ,ಉಮಾವತಿ, ಸವಿತಾ, ಸುನಂದ, ಯಶೋಧ ಉಪಸ್ಥಿತರಿದ್ದರು.

ಪಂ. ಸಿಬ್ಬಂದಿ ಗಣೇಶ್ ರವರು ಕಳೆದ ಬಾರಿಯ ನಡಾವಳಿ ಬಗ್ಗೆ ಪ್ರಸ್ತಾಪಿಸಿದರು. ವಿದ್ಯಾರ್ಥಿಗಳು ನಾಡಗೀತೆ ಹಾಡಿದರು.

Related posts

ಎಸ್ ಡಿ ಯಂ ಆಂ.ಮಾ. ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ನಡೆಯುವ ಕರಾಟೆ ತರಬೇತಿ ವಿದ್ಯಾರ್ಥಿಗಳಿಗೆ ಬೆಲ್ಟ್ ಪ್ರಮೋಷನ್ ಪರೀಕ್ಷೆ

Suddi Udaya

ಕುಮಟಾ ಸದ್ಗುರು ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಚಾರಣೆ: ಮಂಗಳೂರು ಶಾಸಕ ಡಾ.ಭರತ್ ಶೆಟ್ಟಿಯವರಿಂದ ಪಾದುಕ ಪೂಜೆ

Suddi Udaya

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ ಪಡೆದ ಪ್ರಾಪ್ತಿ ಎಂ ಗೌಡರಿಗೆ ವಾಣಿ ವಿದ್ಯಾಸಂಸ್ಥೆ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳ ಮುಂದೂಡಿಕೆ

Suddi Udaya

ಸಾರ್ವಜನಿಕರಿಗೆ ಉಚಿತ ರಕ್ತದೂತ್ತಡ ಹಾಗೂ ಮಧುಮೇಹ ತಪಾಸಣೆ

Suddi Udaya
error: Content is protected !!