37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

ಬೆಳ್ತಂಗಡಿ : ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಗ್ರಾಮ ಪಂಚಾಯತ್ ಚುನಾವಣೆ-2020ರ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಎರಡನೇ ಅವಧಿಗೆ ಮೀಸಲಾತಿಯನ್ನು ನಿಗದಿಪಡಿಸುವ ಪ್ರಕ್ರಿಯೆಯನ್ನು ಜೂ.16ರಂದು ಹಮ್ಮಿಕೊಳ್ಳಲಾಗಿದೆ.
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆಯನ್ನು ಗ್ರಾಮ ಪಂಚಾಯತಿ ಸದಸ್ಯರ ಸಮ್ಮುಖದಲ್ಲಿ ನಿಗಧಿಪಡಿಸಬೇಕಾಗಿರುವುದರಿಂದ ಬೆಳಗ್ಗೆ 10:30ಕ್ಕೆ ಶ್ರೀ ಧರ್ಮಸ್ಥಳ ಮಂಜುನಾಥಸ್ವಾಮಿ ಕಲಾ ಭವನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಪ್ರಕೃಯೆಯಲ್ಲಿ ತಾಲೂಕು ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತಿಗಳ ಚುನಾಯಿತರಾದ ಜನಪ್ರತಿನಿಧಿಗಳು ಭಾಗವಹಿಸುವರು.

Related posts

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಜೇಮ್ಸ್ ಪಟ್ಟೇರಿಲ್ ರವರಿಗೆ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದಿಂದ ಗೌರವಾರ್ಪಣೆ

Suddi Udaya

ಜ.13: ಗೃಹಲಕ್ಷ್ಮೀ ನೋಂದಣಿ ವಿಶೇಷ ಶಿಬಿರ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಶಿರ್ಲಾಲು ನಲ್ಲಿ ಮೂಲ್ಯರ ಯಾನೆ ಕುಲಾಲರ ಸಂಘದಿಂದ ಕೆಸರುಡೊಂಜಿ ದಿನ

Suddi Udaya

ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ

Suddi Udaya

ಅಳದಂಗಡಿ ಹಿಂದೂ ಯುವ ಶಕ್ತಿ ಆಲಡ್ಕ ಕ್ಷೇತ್ರ, ರಾಜಕೀಯ ರಹಿತ ಸಾಮಾಜಿಕ ಸೇವಾ ಸಂಘಟನೆಯ ನೂತನ ಪ್ರದಾನ ಕಚೇರಿ ಉದ್ಘಾಟನೆ

Suddi Udaya
error: Content is protected !!