April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯರವರ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರಿನ ಅರುಣ್ ಪುರ್ಟಾಡೊ ನೇಮಕ

ಬೆಳ್ತಂಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಉಪ ಕಾರ್ಯದರ್ಶಿ (ಆಡಳಿತ) ಆಗಿ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಮೂಲದ ಅರುಣ್ ಪುರ್ಟಾಡೊ ಅವರನ್ನು ನಿಯೋಜನೆ ಮಾಡಲಾಗಿದೆ ಎಂದು ಸರಕಾರದ ಅಧೀನ ಕಾರ್ಯದರ್ಶಿ ಕೆ.ವಿ ಅಶೋಕ ಅವರು ಆದೇಶ ಹೊರಡಿಸಿದ್ದಾರೆ.


ಅಪರ ಹೆಚ್ಚುವರಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ (ಪ್ರಸ್ತುತ ನಿರ್ದೇಶಕರು, ಡಾ. ಬಾಬು ಜಗಜೀವನರಾಮ್ ಸಂಶೋಧನಾ ಕೇಂದ್ರ, ಬೆಂಗಳೂರು) ಅರುಣ್ ಪುರ್ಟಾಡೊರವರನ್ನು ಮುಖ್ಯಮಂತ್ರಿಯವರ ಅಧಿಕಾರಾವಧಿ ಅಥವಾ ಮುಂದಿನ ಆದೇಶದವರೆಗೆ ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿಯಾಗಿ ಹುದ್ದೆಗೆ ನಿಯೋಜನೆ ಮಾಡಿ ತಕ್ಷಣವೇ ಜಾರಿಗೆ ಬರುವಂತೆ ನೇಮಿಸಿ ಆದೇಶ ಹೊರಡಿಸಲಾಗಿದೆ.

ಅರುಣ್ ಪುರ್ಟಾಡೊರವರು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು.

Related posts

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

Suddi Udaya

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

Suddi Udaya

ಮೇಲಂತಬೆಟ್ಟು: ದರ್ಶನ್ ಯು ಸಾಲ್ಯಾನ್ ಅಸೌಖ್ಯದಿಂದ ನಿಧನ

Suddi Udaya

ನಡ: ಮಂಜೊಟ್ಟಿ ನಿವಾಸಿ ರಿಕ್ಷಾ ಚಾಲಕ ಸುಂದರ ಗೌಡ ನಿಧನ

Suddi Udaya

ಗುರುವಾನಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ

Suddi Udaya

ಸುದ್ದಿ ಉದಯ ವರದಿ ಫಲಶ್ರುತಿ: ಗುರುವಾಯನಕೆರೆ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಇದೀಗ ನಗರ ಪಂಚಾಯತ್ ವತಿಯಿಂದ ಮೋರಿ ಅಳವಡಿಕೆ

Suddi Udaya
error: Content is protected !!