26 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್ ಡಿ.ಎಂ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ ಸುರೇಶ ಕೆ ರವರು ಅಧಿಕಾರ ಸ್ವೀಕಾರ    

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ   ಸುರೇಶ್ ಕಡಂಬಳಿತ್ತಾಯ ಅವರು  ಪದೋನ್ನತಿ ಹೊಂದಿ ಜೂ 8 ರಂದು ಅಧಿಕಾರ ಸ್ವೀಕರಿಸಿದ್ದಾರೆ .  ಶಾಲೆಯ ಎಲ್ಲ ಶಿಕ್ಷಕ ವೃಂದ ಅವರನ್ನು ಪುಷ್ಪಗುಚ್ಛ ನೀಡಿ ಹಾರ್ದಿಕವಾಗಿ ಅಭಿನಂದಿಸಿ, ಶುಭ ಕೋರಿದರು.

Related posts

ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

Suddi Udaya

ಬೆಳಾಲು: ನೋಣಯ್ಯ ಗೌಡ ನಿಧನ

Suddi Udaya

ಪತಂಜಲಿ ಯೋಗ ಕೇಂದ್ರ: ಪರಶುರಾಮ ಜಯಂತಿ ಮತ್ತು ಮಹಾಭಾರತ ರಸಪ್ರಶ್ನೆ

Suddi Udaya

ಉಜಿರೆ ನಿನಾದ ಕ್ಲಾಸಿಕಲ್ಸ್ ನಲ್ಲಿ ಶ್ರೀ ಶಾರದಾ ಪೂಜೆ ಹಾಗೂ ಗುರುವಂದನೆ ಕಾರ್ಯಕ್ರಮ: ಝೀ ಸರಿಗಮಪ ಲಿಟಲ್ ಚಾಂಪ್ಸ್ ವಿಜೇತ ಮಾ. ಅಶ್ಮಿತ್ ಎ.ಜೆ. ರವರಿಗೆ ಸನ್ಮಾನ

Suddi Udaya
error: Content is protected !!