37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಲ್ಮಂಜ: ಪಲ್ಕೆ ಆಚಾರಿಬೆಟ್ಟು ನಿವಾಸಿ ಕಲ್ಯಾಣಿ ನಿಧನ

ಕಲ್ಮಂಜ: ಇಲ್ಲಿಯ ಪಲ್ಕೆ ಆಚಾರಿಬೆಟ್ಟು ನಿವಾಸಿ ಕಲ್ಯಾಣಿ (68ವ.) ರವರು ಅಲ್ಪ ಕಾಲದ ಅಸೌಖ್ಯ ದಿಂದ ಜೂ.6ರಂದು ನಿಧನರಾದರು.

ಮೃತರು ಮೂವರು ಪುತ್ರರಾದ ಸಂಜೀವ, ಆರ್ಮಿ ಯಲ್ಲಿರುವ ಮಂಜುನಾಥ್, ವಿಶ್ವನಾಥ್, ಪುತ್ರಿ ಯಮುನಾ, ಸೊಸೆಯಂದಿರು, ಮೊಮ್ಮಕ್ಕಳು, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳಾಲಿನಲ್ಲಿ, ಹದಿನೆಂಟು ದಿನಗಳ ಭಗವದ್ಗೀತೆ ತರಗತಿಯ ಸಮಾರೋಪ

Suddi Udaya

ಪ್ರೇಕ್ಷಕರ ಮನಸ್ಸಲ್ಲಿ ಸಹಿ ಹಾಕಲು ರೆಡಿಯಾದ ದಸ್ಕತ್

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ವೈಭವ; ಬೆಳ್ಳಿಯ ಕಲಶ ಸಮರ್ಪಣೆ

Suddi Udaya

ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ ಬಜೆಟ್ : ರಕ್ಷಿತ್ ಶಿವರಾಂ

Suddi Udaya

ಜೂ.15 : ಅಳದಂಗಡಿಯಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ 17ನೇ ಶಾಖೆ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾ.ಪಂ ಗೆ ಎಸ್.ಐ.ಟಿ ಎಂಟ್ರಿ : ಕರ್ತವ್ಯ ನಿರ್ವಹಿಸುತ್ತಿದವರ ವಿವರ ಪಡೆದ ಎಸ್.ಐ.ಟಿ

Suddi Udaya
error: Content is protected !!