25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಶ್ರೀ ಧ.ಮಂ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ ನಡೆಯಿತು.

BOSCH ಸಂಸ್ಥೆಯ ಮಾನವ ಸಂಪನ್ಮೂಲ ಅಧಿಕಾರಿ ನರಸಿಂಹ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಮಾನವ ಸಂಪನ್ಮೂಲ ವಿಭಾಗದ ಸ್ವಸ್ತಿಕ್, ಅಸಿಸ್ಟೆಂಟ್ ಮ್ಯಾನೇಜರ್ ನವೀನ್, ಅಭಿಯಂತರರಾದ ಆಕಾಶ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ಪ್ರಾಂಶುಪಾಲ ಸಂತೋಷ್ ಉಪಸ್ಥಿತರಿದ್ದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ನೇಮಕಾತಿ ಅಧಿಕಾರಿ ಅಮರೇಶ್ ಹೆಬ್ಬಾರ್ ಸ್ವಾಗತಿಸಿದರು. ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಶ್ರೇಯಾಂಕ್ ಜೈನ್ ವಂದಿಸಿದರು.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಕಾಂಟ್ರಾಪ್ಷನ್ ಗೇಮಿಂಗ್ ಸ್ಪರ್ಧೆ”

Suddi Udaya

ಅಭಿನಂದನ್ ಹರೀಶ್ ಕುಮಾರ್ ಮತ್ತಿತರರ ವಿರುದ್ಧದ ಸಮನ್ಸ್ ಗೆ ಜಿಲ್ಲಾ ನ್ಯಾಯಾಲಯದಿಂದ ತಡೆ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಆರೋಗ್ಯ ಮಾಹಿತಿ ಹಾಗೂ ತಪಾಸಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

Suddi Udaya

ಪಿಲ್ಯ: ಬಾವಿಗೆ ಬಿದ್ದು ಕಾರ್ಮಿಕ ಸಾವು

Suddi Udaya

ಉಜಿರೆ: ಶ್ರೀ ದೇಶಿಕೇಂದ್ರ ಎಜುಕೇಶನ್ ಟ್ರಸ್ಟ್ ಇದರ ನೂತನ ಒಳ ಕ್ರೀಡಾಂಗಣ ಪ್ರಾರಂಭೋತ್ಸವ ಮಕ್ಕಳ ಭವಿಷ್ಯಕ್ಕೆ ಆಧುನಿಕ ಶಿಕ್ಷಣ ಅಗತ್ಯ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya
error: Content is protected !!