25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ವಸಂತ ಬಂಗೇರ

ಕರ್ನಾಟಕ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಜೂ.7 ರಂದು ಭೇಟಿ ಮಾಡಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ವಸಂತ ಬಂಗೇರವರ ಮಕ್ಕಳಾದ ಪ್ರೀತಿತಾ ಬಂಗೇರ ಮತ್ತು ಅವರ ಪತಿ, ಬಿನುತಾ ಬಂಗೇರ ಹಾಗೂ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅನೂಪ್ ಬಂಗೇರ ಜೊತೆಗಿದ್ದರು.

Related posts

ಮರೋಡಿ: ಇತ್ತೀಚೆಗೆ ನಿಧನರಾದ ಅಬುಶಾಲಿ ರವರ ಮನೆಗೆ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಉಸ್ತಾದ ಭೇಟಿ

Suddi Udaya

ಕಳೆಂಜ: ವಳಗುಡ್ಡೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರಾಜೆಕ್ಟರ್ ಹಸ್ತಾಂತರ

Suddi Udaya

ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆಯಲ್ಲಿ ವನಮಹೋತ್ಸವ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಮೇಘಾಲಯ ರಾಜ್ಯದ ಸಹಕಾರ ಇಲಾಖೆಯ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya

ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕಿನ ನಿವೃತ್ತ ಸಿಬ್ಬಂದಿ ನವೀನ್ ಕುಮಾರ್ ಕೆ.ಎನ್. ನಿಧನ

Suddi Udaya
error: Content is protected !!