24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷೆಗಾಗಿ ಸೀಯಾಳ ಅಭಿಷೇಕ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಅಜಿಲ ಸೀಮೆಯ ತಿಮ್ಮಣ್ಣರಸರಾದ ಪದ್ಮಪ್ರಸಾದ್ ಅಜಿಲರ ಉಪಸ್ಥಿತಿಯಲ್ಲಿ ಗ್ರಾಮ ಸುಭಿಕ್ಷೆಗಾಗಿ ಸೀಯಾಳ ಅಭಿಷೇಕ ಸೇವೆಯನ್ನು ಜೂ.9 ರಂದು ನಡೆಸಲಾಯಿತು.
ದೇವಳದ ಅರ್ಚಕರಾದ ಪ್ರಕಾಶ್ ಹೊಳ್ಳ, ಕಿರಣ್ ಭಟ್ ಹಾಗೂ ಮುರಳಿ ಭಟ್ ರವರು ಶಾಸ್ತ್ರೋಕ್ತವಾಗಿ ಪೂಜಾ ಕೈಂಕರ್ಯವನ್ನು ನೆರವೇರಿಸಿದರು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳದಂಗಡಿ, ವಲಯ ಜನ ಜಾಗೃತಿ ವೇದಿಕೆ ಅಳದಂಗಡಿ, ವಲಯ ವಿಪತ್ತು ನಿರ್ವಹಣಾ ಘಟಕ ಅಳದಂಗಡಿ, ವಲಯದವರ ಸಹಯೋಗದೊಂದಿಗೆ ಸೇವಾ ಕಾರ್ಯಕ್ರಮವನ್ನು ಮಾಡಲಾಯಿತು.


ವಲಯ ಮೇಲ್ವಿಚಾರಕಿ ಶ್ರೀಮತಿ ಸುಮಂಗಲ, ಸೇವಾ ಪ್ರತಿನಿಧಿಗಳು, ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾದ ನಾರಾಯಣ ಸಾಲಿಯಾನ್, ಶ್ರೀಮತಿ ಗುಣಮ್ಮ, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ವಿಪತ್ತು ನಿರ್ವಹಣಾ ಘಟಕದ ಸಂಯೋಜಕ ಹಾಗೂ ಸ್ವಯಂಸೇವಕರು ಉಪಸ್ಥಿತರಿದ್ದರು.

Related posts

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನ: ವ್ಯವಸ್ಥಾಪನಾ ಸಮಿತಿಯ 9 ಸದಸ್ಯ ಸ್ಥಾನಕ್ಕೆ 28 ಮಂದಿ ಅರ್ಜಿ

Suddi Udaya

ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಅರಸಿನಮಕ್ಕಿ: ಕೃಷಿಕ ಮುರಳೀಧರ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ 29ನೇ ಪದವಿ ಪ್ರದಾನ ಸಮಾರಂಭ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya
error: Content is protected !!