23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬದನಾಜೆ ಸ. ಉ. ಪ್ರಾ. ಶಾಲಾ ನವೀಕರಣ ಉತ್ಸವ

ಉಜಿರೆ: ಮೇಕ್ ಸಮ್ ವನ್ ಸೈಲ್ ಹೆಲ್ಪಿಂಗ್ ಹ್ಯಾಂಡ್ ಸಂಸ್ಥೆಯ ಸಹಯೋಗದೊಂದಿಗೆ ರೂ. 5 ಲಕ್ಷ ವೆಚ್ಚದಲ್ಲಿ ಸಂಪೂರ್ಣ ನವೀಕರಣಗೊಂಡ ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ನವೀಕರಣ ಉತ್ಸವವು ಜೂ 9 ರಂದು ನಡೆಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್, ಕ್ರೈಂ ರಿಪೋರ್ಟರ್ ಜಿತೇಂದ್ರ, ಉಜಿರೆ ಗ್ರಾಮ ಪಂಚಾಯತಿ ಉಪಾಧ್ಯಕ್ಷ ರವಿಕುಮಾರ್, ರೋಟರಿ ಕ್ಲಬ್ ಅಧ್ಯಕ್ಷರಾದ ಅನಂತ್ ಭಟ್ ಮಚ್ಚಿಮಲೆ,
ಶಾಲಾ ಮುಖ್ಯೋಪಾಧ್ಯಾಯರಾದ ಶಾರದ ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ತಡೆ ಕೋರಿದ್ದ ಅರ್ಜಿ ವಿಚಾರಣೆ; ತೀರ್ಪು ಬರುವವರೆಗೆ ಬಲವಂತದ ಕ್ರಮ ಬೇಡ ಹೈಕೋರ್ಟ್ ಆದೇಶ

Suddi Udaya

ಮಚ್ಚಿನ: ಕುದ್ರಡ್ಕ ನಿವಾಸಿ ಅಣ್ಣಿ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಉಜಿರೆ : ಅತ್ತಾಜೆ ಶತಾಯುಷಿ ಬಿಫಾತಿಮಾ ನಿಧನ

Suddi Udaya

ಶೈಕ್ಷಣಿಕ ಸವಾಲುಗಳಿಗೆ ತಂತ್ರಜ್ಞಾನದ ಪರಿಹಾರ ಹುಡುಕುವ ಹ್ಯಾಕಥಾನ್

Suddi Udaya
error: Content is protected !!