27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬಂದಾರು ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

ಬಂದಾರು :2022-23ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಪರಮೇಶ್ವರಿ ಗೌಡರವರ ಅಧ್ಯಕ್ಷತೆಯಲ್ಲಿ ಜೂ.9ರಂದು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜರಗಿತು.

ನೋಡೆಲ್ ಅಧಿಕಾರಿಯಾಗಿ ಹಿಂದುಳಿದ ವರ್ಗಗಳ ನಿರ್ದೇಶಕರಾದ ಜೊಸೆಫ್ ವಹಿಸಿದ್ದರು.

ಸಭೆಯಲ್ಲಿ ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿ ಅರಣ್ಯ ಇಲಾಖೆ, ಆರೋಗ್ಯ ಇಲಾಖೆ, ಮೆಸ್ಕಾಂ ಇಲಾಖೆಯವರು. ಆಶಾಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಮುಂತಾದವರು ಉಪಸ್ಥಿತಯಿದ್ದರು.
ಪಂಚಾಯತ್ ಉಪಾಧ್ಯಕ್ಷ ಗಂಗಾಧರ, ಸದಸ್ಯರಾದ ದಿನೇಶ್ ಖಂಡಿಗ, ಸುಚಿತ್ರ, ಪವಿತ್ರ, ಚೇತನ, ಪುಷ್ಪ, ವಿಮಲಾ, ಮೋಹನ್, ಅನಿತಾ, ಭಾರತಿ, ಬಾಲಕೃಷ್ಣ ಗೌಡ, ಶಿವಗೌಡ, ಶಿವಪ್ರಸಾದ್, ಮಂಜುಶ್ರೀ, ಶಾಂತಾ, ಗ್ರಾ.ಪಂ ಸಿಬ್ಬಂದಿವರ್ಗದವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಲೆಕ್ಕ ಪತ್ರ ಮಂಡಿಸಿದರು.

Related posts

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ದೇಶ್ಕ ಪ್ರಕೃತಿ ಪರೀಕ್ಷಣಾ ಅಭಿಯಾನ್” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಮಾ.30-ಎ.6: ಬಳಂಜ ಶ್ರೀ ಪಂಚಲಿಂಗೇಶ್ವರ- ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಗೇರುಕಟ್ಟೆ ನೂತನ ಹಿಂದೂ ರುದ್ರ ಭೂಮಿ ಲೋಕಾರ್ಪಣೆ ಪೂರ್ವಭಾವಿ ಸಭೆ

Suddi Udaya

ನಾವೂರು: 78 ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!