September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ವಿಶೇಷ ಕಾಯ೯ಕಾರಿಣಿ ಸಭೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ವಿಶೇಷ ಕಾಯ೯ಕಾರಿಣಿ ಸಭೆ ಜೂ. 9 ರಂದು ಸಂಗಮ ಸಭಾ ಭವನ ಲಾಯಿಲದಲ್ಲಿ ಜರುಗಿತು.
ಅಧ್ಯಕ್ಷತೆಯನ್ನು ಮಂಡಲ ಅಧ್ಯಕ್ಷ ‌ಜಯಂತ ಕೋಟ್ಯಾನ್ ವಹಿಸಿದ್ದರು. ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಉಸ್ತುವಾರಿ ಹರಿಕೃಷ್ಣ ಬಂಟ್ವಾಳ್ , ಮಂಡಲ ಉಸ್ತುವಾರಿ ಸುಧೀರ್ ಶೆಟ್ಟಿ ಭಾಗವಹಿಸಿದ್ದರು.

ಪಕ್ಷದ ಪ್ರಮುಖ ನಾಯಕರು, ಬೂತು ಮಟ್ಟದ ಮುಖ್ಯಸ್ಥರು, ಕಾಯ೯ಕತ೯ರು ಉಪಸ್ಥಿತರಿದ್ದರು.

Related posts

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ ಗೀತೆಗಳ ಗಾಯನ ಕಾರ್ಯಾಗಾರ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಖೋ ಖೋ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಜೀರ್ಣೋದ್ದಾರಗೊಳ್ಳುತ್ತಿರುವ ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಮಂದಿರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಮೇಲಂತಬೆಟ್ಟು ಕುಸುಮಾವತಿ ನಿಧನ

Suddi Udaya

ಇಚಿಲಂಪಾಡಿ‌ ನಿವಾಸಿ ಜಯಂತ್ ಟಿ. ಧರ್ಮಸ್ಥಳ ಠಾಣೆಗೆ ದೂರು: ಪ್ರಕರಣ ದಾಖಲು

Suddi Udaya

ಪೆರಿಂಜೆ : ರಸಿಕ ಕಂಬಳಿ ನಿಧನ

Suddi Udaya
error: Content is protected !!