24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪ್ರತಿಭಟನೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಬೆಳ್ತಂಗಡಿ ಮಿನಿ ವಿಧಾನ ಸೌಧ ಎದುರು ಜೂ 9 ರಂದು ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಎಮ್.ಎಲ್.ಸಿ ಪ್ರತಾಪ್ ಸಿಂಹ ನಾಯಕ್, ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಜಿಲ್ಲಾ ಸಂಘಟನಾ ವಿಭಾಗದ ಕಾರ್ಯದರ್ಶಿ ಪ್ರಸಾದ್ ಕುಮಾರ್, ಜಿಲ್ಲಾ ಉಪಾದ್ಯಕ್ಷ ಕೊರಗಪ್ಪ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಧನಲಕ್ಷ್ಮಿ,. ಪ್ರಮುಖ ರಾದ ಮಹಾಬಲ ಗೌಡ, ಶ್ರೀನಿವಾಸ್ ರಾವ್, ಗಣೇಶ್ ಗೌಡ, ಜಯಾನಂದ ಗೌಡ, ರಜನಿ ಕುಡ್ವ, ಪ್ರಶಾಂತ್ ಪಾರೆಂಕಿ, ಕೊರಗಪ್ಪ ಗೌಡ, ಸೀತಾರಾಮ ಬೆಳಾಲು, ಶಶಿಧರ ಕಲ್ಮಂಜ, ಈಶ್ವರ ಭೈರ, ಬಿಜೆಪಿ ಕಾರ್ಯಕರ್ತರು, ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾದರು.

ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಸ್ವಾಗತಿಸಿದರು.

ಬಳಿಕ ಲಾಯಿಲ ಸಂಗಮ ಸಭಾಭವನದಲ್ಲಿ ಬಿಜೆಪಿ ಮಂಡಲ ಕಾರ್ಯಕಾರಿಣಿ ಸಭೆ ನಡೆಯಿತು.

Related posts

ಎಸ್.ಡಿ.ಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ “ಮಾಮ್” ಪ್ರಶಸ್ತಿಯ ಗರಿ

Suddi Udaya

ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಬೆಳಾಲು ಪ್ರೌಢಶಾಲೆ ಆರಂಭೋತ್ಸವ

Suddi Udaya

ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya
error: Content is protected !!