ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ

Suddi Udaya

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

Leave a Comment

error: Content is protected !!