September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ವೇಣೂರು ಕಾರು ಚಾಲಕ ಬೈರಣ್ಣ ನಿಧನ

ವೇಣೂರು: ವೇಣೂರು ಕೆಳಗಿನ ಪೇಟೆಯ ನಿವಾಸಿ ವೇಣೂರಿನಲ್ಲಿ ಅಂಬಾಸಿಡರ್ ಕಾರು ಚಲಾಯಿಸಿ ಕಳೆದ ನಾಲೈದು ದಶಕಗಳಲ್ಲಿ ಸೇವೆ ನೀಡುತ್ತಿದ್ದ ಬೈರಣ್ಣ (84ವ) ರವರು ಜೂ 8 ರಂದು ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದರು.

ಮೂಲತಃ ಮಂಗಳೂರು ಗುರುಪುರದವರಾಗಿರುವ ಇವರು ಸರಿಸುಮಾರು 1976ರಲ್ಲಿ ವೇಣೂರಿನಲ್ಲಿ ಕಾರು ಚಾಲಕರಾಗಿ ವೃತ್ತಿ ಆರಂಭಿಸಿ, ಅದೆಷ್ಟೋ ರೋಗಿಗಳಿಗೆ, ಗರ್ಭಿಣಿಯವರಿಗೆ ಅಪದ್ಭಾಂದವರಾದವರು. ತೀರಾ ಸೌಮ್ಯ ಸ್ವಭಾವದವರಾಗಿದ್ದರು.

ಮೃತರು ಬಂಧುಬಳಗವನ್ನು ಅಗಲಿದ್ದಾರೆ.

Related posts

ಗೇರುಕಟ್ಟೆ: ಪುಂಜಾಲಕಟ್ಟೆ ವಲಯ ಅಥ್ಲೆಟಿಕ್ ಕ್ರೀಡಾಕೂಟ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯು ಅಮಾನವೀಯ: ಶ್ರೀನಿವಾಸ ರಾವ್ ಖಂಡನೆ

Suddi Udaya

ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿಯಿಂದ ಮತ್ತೆ ಕಾರ್ಯಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ರತ್ನಮಾನಸ : ಅಕ್ಷರ ಜ್ಞಾನ ಶಿಬಿರ ಸಂಪನ್ನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕುರಿತಾದ ಕಾರ್ಯಾಗಾರ

Suddi Udaya

ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya
error: Content is protected !!